ಭಾಷೆಗಳು

ನೆರೊಲ್ಯಾಕ್ ಸಿಮೆಂಟ್ ಪ್ರೈಮರ್

ಲಕ್ಷಣಗಳು ಮತ್ತು ಪ್ರಯೋಜನಗಳು

Excellent Substrate Adhesion
ಸರಿಯಾಗಿ ಅಂಟಿಕೊಳ್ಳುತ್ತದೆ
Very Good Intercoat Adhesion
ಅತ್ಯುತ್ತಮ ಇಂಟರ್ ಕೋಟ್ ಅಂಟಿಕೊಳ್ಳುವಿಕೆ
Seals Dry Porous Surfaces
ಒಣಗಿ ಕೀಳುತ್ತಿರುವ ಮೇಲ್ಮೈಗಳನ್ನು ಮುಚ್ಚುತ್ತದೆ
Good Applicability
ಸುಲಭವಾಗಿ ಹಚ್ಚಬಹುದು
Good Hardness
ಉತ್ತಮ ಗಡಸುತನ

ತಾಂತ್ರಿಕ ದತ್ತಾಂಶ

ಕವರೇಜ್
ಕವರೇಜ್

​ನುಣುಪಾದ ಮತ್ತು ಹೀರಿಕೊಳ್ಳದ ಮೇಲ್ಮೈಗಳ ಮೇಲೆ ಹಚ್ಚಿದಾಗ 13.94 - 15.80 ಚ. ಅ. /ಲೀ./ಕೋಟ್,

ಒಣಗುವ ಸಮಯ
ಒಣಗುವ ಸಮಯ

​ಮೇಲ್ಮೈ ಒಣಗಲು: 30 ನಿಮಿಷಗಳು

ಥಿನ್ನಿಂಗ್
ಥಿನ್ನಿಂಗ್

​ನೀರು ಉಪಯೋಗಿಸಿದಾಗ 30% ದಷ್ಟು ತಿಳಿ

ರೀಕೋಟಿಂಗ್
ರೀಕೋಟಿಂಗ್

​ಕನಿಷ್ಠ 4-6 ಗಂ. (27° ± 2°ಸೆ ಮತ್ತು ಆರ್ಎಚ್ 60 ± 5% ನಲ್ಲಿ)

ಒಣಗುವ ಸಮಯ
ಒಣಗುವ ಸಮಯ

​ಎನ್ ಎ

ತಿಳಿಗೊಳಿಸಿದ ಪೇಂಟ್ ಸ್ಥಿರತೆ
ತಿಳಿಗೊಳಿಸಿದ ಪೇಂಟ್ ಸ್ಥಿರತೆ

​24 ಗಂಟೆಗಳೊಳಗೆ ಉಪಯೋಗಿಸಿ

ಶೇಡ್ ರೇಂಜ್

ಎನಾಮಲ್ ಶೇಡ್ ಕಾರ್ಡ್ ಮತ್ತು ಕಲರ್ ಸ್ಕೇಪ್ ಗಳಲ್ಲಿ ನೀಡಿದಂತಹ ಬಣ್ಣಗಳಿಂದ ನಿಮ್ಮ ಮನೆ ರಂಗುರಂಗಾಗಿ ಕಂಗೊಳಿಸಲು ನಿಮ್ಮ ಮನೆಯವರೆಲ್ಲ ನಕ್ಕು ನಲಿಯುವರು.

ಇಲ್ಲಿ ನೋಡಿ

ಸೂಚಿತ ಬಳಕೆ

ಸ್ಯಾಟಿನ್ ಎನಾಮಲ್ ನಿಂದ ಅತ್ಯುತ್ತಮ ಪ್ರಯೋಜನ ಪಡೆಯಲು, ನೆರೊಲ್ಯಾಕ್ ತಜ್ಞರು ತಿಳಿಸಿದಂತೆ ಉಪಯೋಗಿಸಿ.

ಹೆಚ್ಚಿನ ಮಾಹಿತಿ

ಪ್ರೇರಿತರಾಗಿ

ನಿಮ್ಮ ಮನೆಗೆ ತಕ್ಕ ಬಣ್ಣವನ್ನು ಇಲ್ಲಿ ಪಡೆಯಿರಿ

ಪೇಂಟಿಂಗ್ ಸಲಹೆಗಳು ಮತ್ತು ಕೌಶಲ್ಯಗಳು

ಕೆಲವೊಮ್ಮೆ ನಿಮ್ಮ ವ್ಯಕ್ತಿತ್ವದ ಛಾಪು ಮೂಡಿಸುವುದು ನಿಮಗೆ ಸಮಾಧಾನ ನೀಡುತ್ತದೆ. ನಿಮಗೆ ಬೇಕಾದ ರೀತಿಯಲ್ಲಿ ನಿಮ್ಮ ಮನೆಯ ಗೋಡೆಗಳನ್ನು ಅಲಂಕರಿಸಲು ಇಲ್ಲಿದೆ 6 ನೀವೇ ಮಾಡಿ ಮಾಡಬಹುದಾದ ಕೆಲಸಗಳು

ಇಲ್ಲಿ ಹುಡುಕಿ

ಪ್ರೇರಕ

ಜಗತ್ತಿನಾದ್ಯಂತ ಅತ್ಯಂತ ಸುಂದರ ಡೆಕೋರ್ ನಿಂದ ಆಯ್ಕೆ ಮಾಡಿ ಮತ್ತು ಕಲೆಯ ಸೃಷ್ಟಿಯತ್ತ ಹೆಜ್ಜೆ ಹಾಕಿ

ಇಲ್ಲಿ ಹುಡುಕಿ

ಇತ್ತೀಚಿನ ಬದಲಾವಣೆಗಳು

ಜಗತ್ತಿನ ಅತ್ಯಂತ ಜನಪ್ರಿಯ ಬಣ್ಣ ಮತ್ತು ವಿನ್ಯಾಸಗಳಲ್ಲಿ ನಿಮಗಿಷ್ಟವಾದುದನ್ನು ಆಯ್ಕೆ ಮಾಡಿ

ಇಲ್ಲಿ ಹುಡುಕಿ

SEND US YOUR QUERIES

ನಿಮ್ಮ ಪ್ರಶ್ನೆಗಳನ್ನು ನಮಗೆ ಕಳುಹಿಸಿ